ಭಕ್ತಿ, ಸಂಸ್ಕೃತಿ ಹಾಗೂ ಸಾಮಾಜಿಕ ಒಗ್ಗಟ್ಟಿನೊಂದಿಗೆ ಸಂಭ್ರಮಾಚರಣೆ; ನಾಸಿಕ್ ಬ್ಯಾಂಡ್ನೊಂದಿಗೆ ಅದ್ದೂರಿ ಮೆರವಣಿಗೆ
ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಶಿಲ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶಿಶಿಲದ ಆಶ್ರಯದಲ್ಲಿ ಶಿಶಿಲ ನಾಗನಡ್ಕ ಸಮುದಾಯ ಭವನದಲ್ಲಿ ಸಾರ್ವಜನಿಕ ಗಣೇಶೋತ್ಸವವು ವೈಭವದಿಂದ ನಡೆಯಿತು.
ಬೆಳಗ್ಗೆ ಸುಬ್ರಹ್ಮಣ್ಯ ನೆಲ್ಲಿತ್ತಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಗಣಪತಿ ದೇವರ ಪ್ರತಿಷ್ಠಾಪನೆ ನೆರವೇರಿತು. ಬಳಿಕ ಶಿಶಿಲದ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕರಿಗಾಗಿ ಭಕ್ತಿಗೀತೆ ಸ್ಪರ್ಧೆ ನಡೆಯಿತು. ಶಿಶಿಲ–ಹೆವಾಜೆ–ಕೊಳ್ಕೆಬೈಲು ಶಾಲೆಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಧುಶ್ರೀ ಭರತನಾಟ್ಯ ತಂಡದಿಂದ ಭರತನಾಟ್ಯ ಪ್ರದರ್ಶನ ನಡೆಯಿತು.
ಧಾರ್ಮಿಕ ಉಪನ್ಯಾಸ, ಸಭಾ ಕಾರ್ಯಕ್ರಮ ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕರುಣಾಕರ ಶಿಶಿಲ ವಹಿಸಿದ್ದರು. ಸಹಕಾರ ಭಾರತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸಂಪತ್ ಸುವರ್ಣ ಧಾರ್ಮಿಕ ಉಪನ್ಯಾಸ ನೀಡಿದರು. ನಿಕಟಪೂರ್ವ ವಲಯ ಮೇಲ್ವಿಚಾರಕಿ ಶಶಿಕಲಾ, ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ರಾಮ ನಾಯ್ಕ್ ಶಿಶಿಲ, ವಾಲ್ಮೀಕಿ ಆಶ್ರಮ ಶಾಲೆಯ ಅಧ್ಯಾಪಕ ಕರುಣಾಕರ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಮಾಲತಿ ಹಾಗೂ ಶಿಶಿಲ ಗ್ರಾಮದ ಪವರ್ಮ್ಯಾನ್ ಸಂತೋಷ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂ ಮುಖಂಡ ಕಿರಣ್ ಚಂದ್ರ ಪುಪ್ಪಗಿರಿ ಹಾಗೂ ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಕಾರ್ಯಕ್ರಮಕ್ಕೆ ಭೇಟಿ ನೀಡಿ ಗಣೇಶೋತ್ಸವಕ್ಕೆ ಶುಭ ಹಾರೈಸಿದರು.
ಹೆವಾಜೆ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಗಣೇಶ್ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಶಿಲ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಕುಶಲಪ್ಪ ಗೌಡ ಸ್ವಾಗತಿಸಿದರು. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ಸುಬ್ರಾಯ ಗೌಡ ವಂದಿಸಿದರು. ರಮೇಶ್ ಬೈರಕಟ್ಟ ಹಾಗೂ ಕುಮಾರಿ ಚಂದನ ಕಾರ್ಯಕ್ರಮ ನಿರೂಪಿಸಿದರು.
ಶಾಸಕರಿಗೆ ಗೌರವ ಗಣೇಶೋತ್ಸವದ ಪ್ರತಿಷ್ಠಾಪನಾ ಕಾರ್ಯಕ್ರಮದ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದು, ನಾಗನಡ್ಕ ಸಮುದಾಯ ಭವನಕ್ಕೆ ಮೈಕ್ ವ್ಯವಸ್ಥೆ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು.
ನಾಸಿಕ್ ಬ್ಯಾಂಡ್ನೊಂದಿಗೆ ಅದ್ದೂರಿ ಮೆರವಣಿಗೆ ಗಣೇಶೋತ್ಸವದ ಪ್ರಮುಖ ಆಕರ್ಷಣೆಯಾಗಿ ಸಂಜೆ ಬೈರಗಿ ತಂಡ, ಉಜಿರೆ ಇವರ ನಾಸಿಕ್ ಬ್ಯಾಂಡ್ನೊಂದಿಗೆ ಅದ್ದೂರಿ ಗಣಪತಿ ಮೆರವಣಿಗೆ ನಡೆಯಿತು. ಶ್ರೀ ಚಾಮುಂಡೇಶ್ವರಿ ಯುವಕ ಮಂಡಳ, ವೈಕುಂಠಪುರ ಶಿಶಿಲದ ವತಿಯಿಂದ ನಡೆದ ಕರಡಿ ಕುಣಿತ ಹಾಗೂ ಗೋಣಿ ಬಾಯ್ಸ್ ಡ್ಯಾನ್ಸ್ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ಉಮ್ಮಂತಿಮಾರು ಭಾಗದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಶಿಶಿಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು. ವಿವಿಧ ವಾದ್ಯವೃಂದ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಮೆರವಣಿಗೆ ಸಾಗಿಬಂದು ಮಿನಗುಂಡಿಯಲ್ಲಿ ಗಣಪತಿ ದೇವರ ವಿಸರ್ಜನೆ ನೆರವೇರಿಸಲಾಯಿತು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...