
ನೇಸರ ಮಾ.30: ತಮ್ಮ ಪ್ರಾಮಾಣಿಕ ಸೇವೆ, ಕರ್ತವ್ಯ ನಿಷ್ಠೆ ಹಾಗೂ ಹಲವಾರು ಅಪರಾಧ ಪ್ರಕರಣಗಳನ್ನು ಭೇದಿಸಿರುವ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂದಕುಮಾರ್ ಎಂ.ಎಂ ರವರು ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಾ.31 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಇವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿ ಪ್ರಧಾನ ನಡೆಯಲಿದೆ.