ನೆಲ್ಯಾಡಿ: ಮಕ್ಕಳಲ್ಲಿ ಧಾರ್ಮಿಕ ಸಂಸ್ಕಾರ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಉದ್ದೇಶದಿಂದ ಶೃಂಗೇರಿ ಮಠಾಧೀಶರ ಅಪೇಕ್ಷೆಯಂತೆ ನೆಲ್ಯಾಡಿ ಗ್ರಾಮದ ಕುತ್ರಾಡಿ ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಅ.25ರಂದು ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೀನಪ್ಪ ಗೌಡ ಬರಮೇಲು ವಹಿಸಿದ್ದರು. ನೆಲ್ಯಾಡಿಯ ಜ್ಯೋತಿಷಿ ಶ್ರೀಧರ ಗೋರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಉಪನ್ಯಾಸ ನೀಡಿದ ಪಟ್ಲೂರು ಶ್ರೀ ರಾಮ ಶಾಲೆಯ ಮುಖ್ಯಗುರು ಚಂದ್ರಶೇಖರ್ ಶೇಟ್ ಅವರು ಮಾತನಾಡಿ ಹಿಂದೂ ಸಮಾಜದ ಮಕ್ಕಳಿಗೆ ಧರ್ಮ ಶಿಕ್ಷಣದ ಕೊರತೆಯಿಂದ ಎದುರಾಗುತ್ತಿರುವ ಸಮಸ್ಯೆಗಳು, ಅಸ್ಪೃಶ್ಯತೆ ಹಾಗೂ ಮೇಲು-ಕೀಳು ಎಂಬ ಭಾವನೆಗಳಿಂದ ಸಮಾಜದಲ್ಲಿ ಉಂಟಾಗುವ ಪರಿಣಾಮಗಳ ಕುರಿತು ಮನಮುಟ್ಟುವಂತೆ ವಿವರಿಸಿದರು. ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು, ಸಮಾನತೆ ಮತ್ತು ಪರಸ್ಪರ ಗೌರವದ ಸಂಸ್ಕಾರವನ್ನು ನೀಡುವುದು ಅಗತ್ಯವೆಂದು ತಿಳಿಸಿದರು.
ಪುತ್ತೂರು ತಾಲೂಕು ಸಮಿತಿಯ ಬಾಲಕೃಷ್ಣ ಬೋರ್ಕರ್ ಹಾಗೂ ಆರ್.ಸಿ. ನಾರಾಯಣ ಅವರು ಧರ್ಮ ಶಿಕ್ಷಣದ ಮಹತ್ವವನ್ನು ವಿವರಿಸಿದರು. ದೇವಸ್ಥಾನದ ಅಧ್ಯಕ್ಷ ಸುಂದರ ಗೌಡ ಅತ್ರಿಜಾಲು, ಬೆಳ್ತಂಗಡಿ ವಲಯ ಉಪ ವಲಯ ಅರಣ್ಯಾಧಿಕಾರಿ ರವಿಚಂದ್ರ ಪಡುಬೆಟ್ಟು ಹಾಗೂ ಧನಂಜಯ ಗೌಡ ಕೊಡಂಗೆ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ನೂಜಿನ್ನಾಯ, ಧನಂಜಯ ಆಚಾರ್ಯ, ಚಂದ್ರಶೇಖರ್ ರೈ ರಾಮನಗರ, ಧನಂಜಯ ಗೌಡ ಮಧುಶ್ರೀ, ರಘುನಾಥ ರೈ ಹಾರ್ಪಳ, ಚಂದ್ರಶೇಖರ್ ಬಳ್ಳಿತಡ್ಡ ಹಾಗೂ ಕಡಬ ತಾಲೂಕು ಸಮಿತಿಯ ಉಮೇಶ್ ಸಾಯಿರಾಮ್, ಜನಾರ್ದನ ಆರಿಗ ಉಪಸ್ಥಿತರಿದ್ದರು.
ಮಾತಾಜಿ ಹಾಗೂ ಶ್ರೀಮಾನ್ಗಳಿಗೆ ಗೌರವ ಧರ್ಮ ಶಿಕ್ಷಣ ಕಾರ್ಯಕ್ರಮದ ಅಂಗವಾಗಿ ಮಾತಾಜಿ ಹಾಗೂ ಶ್ರೀಮಾನ್ಗಳಾಗಿ ಆಯ್ಕೆಯಾಗಿರುವ ವಸಂತಿ ದಗ್ಗೋಡಿ, ಚಿತ್ರ ಪಡಿಪಂಡ, ಶಂಕರ್ ಪಡುಬೆಟ್ಟು, ಭಾಗೀರಥಿ ಹುಣಸೆಬೆಟ್ಟು, ಯೋಗಿಶ್ವರಿ ಪುಳಿತ್ತಡಿ, ಯಾದವ ಶೆಟ್ಟಿ ರಾಮನಗರ, ರಜನಿ ಟೀಚರ್, ರತ್ನಾವತಿ ಉಳಿತೊಟ್ಟು, ಸಂಕೇತ್ ಶೆಟ್ಟಿ ಕೊಲ್ಯೊಟ್ಟು ಹಾಗೂ ಶೀನಪ್ಪ ಬರಮೇಲು ಅವರನ್ನು ಗೌರವಿಸಲಾಯಿತು.
ಭಾಗೀರಥಿ ಹುಣಸೆಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು. ರಜನಿ ಮಾತಾಜಿ ಸ್ವಾಗತಿಸಿದರು, ಬಾಲಕೃಷ್ಣ ಗೌಡ ಹಾರ್ಪಳ ವಂದಿಸಿದರು.
ಕೊರಗಪ್ಪ ಗೌಡ ಸ್ಮರಣಾರ್ಥ 300 ಊಟದ ತಟ್ಟೆ ಹಸ್ತಾಂತರ ಇತ್ತೀಚೆಗೆ ನಿಧನರಾದ ಊರಿನ ಗೌಡರಾದ ಕೊರಗಪ್ಪ ಗೌಡ ಬಾಯ್ತ್ರೋಡಿ ಅವರಿಗೆ ಕಾರ್ಯಕ್ರಮದಲ್ಲಿ ಮೌನ ಪ್ರಾರ್ಥನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಅವರ ಸ್ಮರಣಾರ್ಥ ದೇವಸ್ಥಾನಕ್ಕೆ 300 ಊಟದ ತಟ್ಟೆಗಳನ್ನು ಹಸ್ತಾಂತರಿಸಲಾಯಿತು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...