ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಕೊಡಿಯಾಲಬೈಲು ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ ಪಿ ಇವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಷ್ಟೀಯ ಸೇವಾ ಯೋಜನೆಯ ಶಿಬಿರ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಬೆಳವಣಿಗೆಗೆ ಉಪಯುಕ್ತವಾದುದು. ಗ್ರಾಮದಲ್ಲಿನ ಜನರ ಜೊತೆ ಬೆರೆತು ಉತ್ತಮ ಅನುಭವ ಪಡೆಯಲು ಸಾಧ್ಯ. ಶಿಬಿರಾರ್ಥಿಗಳು ಶಿಬಿರದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಉತ್ತಮ ನಾಗರೀಕರಾಗಬಹುದು ಎoದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಮಾತನಾಡಿ ಎನ್ಎಸ್ ಎಸ್ ನ ಈ ಶಿಬಿರದ ಮೂಲಕ ವ್ಯಕ್ತಿಯ ಸಂಪೂರ್ಣವಾದ ಬೆಳವಣಿಗೆ ಆಗುತ್ತದೆ. ಶಿಬಿರದ ಪ್ರತಿಯೊಂದು ದಿನಗಳು ಒಂದೊಂದು ಅನುಭವ. ಗ್ರಾಮಗಳ ಅಭಿವೃದ್ಧಿ ಎನ್ ಎಸ್ ಎಸ್ ನ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.
ಭತ್ತ ತಳಿ ಸಂಗ್ರಹಕಾರಾದ ಪರಮೇಶ್ವರ ರಾವ್ ಅವರು ನಶಾ ಮುಕ್ತ ಭಾರತ ಕುರಿತ ಕರ ಪತ್ರವನ್ನು ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಕಡಿರುದ್ಯಾವರ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ರತ್ನಾವತಿ ಬಾಲಕೃಷ್ಣ ಗೌಡ, ಚಿರಂಜೀವಿ ಯುವಕ ಮಂಡಲದ ಸಂಚಾಲಕ ರಾಮಚಂದ್ರ ಪಣಿಕ್ಕಲ್, ಎಸ್ ಡಿ ಎಂ ಸಿ ಅಧ್ಯಕ್ಷ ರಾಘವೇಂದ್ರ ಪಟವರ್ಧನ್, ಕೊಡಿಯಾಲ ಬೈಲು ಶಾಲೆಯ ಮುಖ್ಯಶಿಕ್ಷಕಿ ಚಂದ್ರಾವತಿ ಎಂ, ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ, ಉಪ ಪ್ರಾಚಾರ್ಯ ಡಾ.ರಾಜೇಶ್ ಬಿ ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ವಿಶ್ವನಾಥ್ ಎಸ್ ಸ್ವಾಗತಿಸಿ, ಸಹ ಶಿಬಿರಾಧಿಕಾರಿ ಶೋಭಾ ಪಿ ವಂದಿಸಿದರು. ಎನ್ ಎಸ್ ಎಸ್ ಶಿಬಿರಾರ್ಥಿ ಸೃಜನ್ ನಿರೂಪಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...