ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ: ಮಹಿಳಾ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳ ಪಾತ್ರದ ಕುರಿತು ಸಂಶೋಧನೆ ನಡೆಸಿದ ಉಜಿರೆಯ ಎಸ್‌ಡಿಎಂ ಕಾಲೇಜಿನ (ಸ್ವಾಯತ್ತ) ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಫಾತಿಮಾ ಸಫೀರಾ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ.

‘ಮಹಿಳಾ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳ ಪಾತ್ರ: ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮಹಿಳೆಯರನ್ನು ಕುರಿತ ಅಧ್ಯಯನ’ ಎಂಬ ವಿಷಯದ ಕುರಿತು ಅವರು ಸಂಶೋಧನೆ ಕೈಗೊಂಡಿದ್ದರು. ಸ್ವಸಹಾಯ ಸಂಘಗಳು ಮುಸ್ಲಿಂ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಸಾಮಾಜಿಕ ಸ್ಥಾನಮಾನ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ಸಬಲೀಕರಣದ ಪ್ರಕ್ರಿಯೆಯಲ್ಲಿ ವಹಿಸುವ ಪಾತ್ರವನ್ನು ಈ ಅಧ್ಯಯನವು ವಿಶ್ಲೇಷಿಸಿದೆ. ಮಹಿಳೆಯರ ಬದುಕಿನಲ್ಲಿ ಸ್ವಸಹಾಯ ಸಂಘಗಳು ಉಂಟುಮಾಡುವ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಳ ಕುರಿತೂ ಸಂಶೋಧನೆ ಬೆಳಕು ಚೆಲ್ಲಿದೆ.

ಡಾ.ವೇದವ ಪಿ. ಅವರ ಮಾರ್ಗದರ್ಶನದಲ್ಲಿ ಫಾತಿಮಾ ಸಫೀರಾ ಅವರು ಈ ಸಂಶೋಧನೆಯನ್ನು ಪೂರ್ಣಗೊಳಿಸಿದ್ದಾರೆ. ಇವರು ಕೆ.ಹಂಝಾ ಆದಂ ಮತ್ತು ದಿ.ಜಮೀಲಾ ದಂಪತಿಯ ಪುತ್ರಿ ಹಾಗೂ ಬಿ.ಎ. ಶಮೀವುಲ್ಲಾ ಅವರ ಪತ್ನಿ.

ಅವರ ಈ ಶೈಕ್ಷಣಿಕ ಸಾಧನೆಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ ...
ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಧರ್ಮಸ್ಥಳ: ಸೌಜನ್ಯ ಪ್ರಕರಣದ ಮರುತನಿಖೆ: ಮೃತದೇಹ ಪತ್ತೆಯಾದ ಸ್ಥಳಕ್ಕೆ ಎಸ್‌ಐಟಿ ಭೇಟಿ

ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ...
ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ ...
ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ ...
ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ

ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು ...
ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು ...
ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್

ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ...
ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ

ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ...
ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ

ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ ...
ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ

ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ ...
ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ

ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ ...
ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ!

ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ! ...
ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ

ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ ...
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು ...
ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ

ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ ...
ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ!

ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ! ...
ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ

ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ...
ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ

ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ ...
ನೆಲ್ಯಾಡಿ: ಕರ್ಬಸಂಕದ ಬಳಿ ಭೀಕರ ಅಪಘಾತ: ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು

ನೆಲ್ಯಾಡಿ: ಭೀಕರ ರಸ್ತೆ ಅಪಘಾತ; ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು

ನೆಲ್ಯಾಡಿ: ಭೀಕರ ರಸ್ತೆ ಅಪಘಾತ; ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು ...
ಉಜಿರೆ: ಧರ್ಮಸ್ಥಳ ಯೋಜನೆಯ ಮಾಜಿ ಹಾಗೂ ನಿವೃತ್ತ ಕಾರ್ಯಕರ್ತರ ಕಾರ್ಯಾಗಾರ

ಉಜಿರೆ: ಧರ್ಮಸ್ಥಳ ಯೋಜನೆಯ ಮಾಜಿ ಹಾಗೂ ನಿವೃತ್ತರ ಕಾರ್ಯಾಗಾರ

ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ...
ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸಾ ಚರ್ಚ್‌ಗೆ ಪ್ರತಿಭಾ ಸಂಗಮ-2026ರಲ್ಲಿ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಸೆಂಟ್ ಅಲ್ಫೋನ್ಸಾ ಚರ್ಚ್‌ಗೆ ಪ್ರತಿಭಾ ಸಂಗಮ-2026ರಲ್ಲಿ ಸಮಗ್ರ ಪ್ರಶಸ್ತಿ ...
ಬೆಳ್ತಂಗಡಿ: ಹೈಕೋರ್ಟ್ ನ್ಯಾಯಮೂರ್ತಿ ಉಷಾರಾಣಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಹೈಕೋರ್ಟ್ ನ್ಯಾಯಮೂರ್ತಿ ಉಷಾರಾಣಿಗೆ ಗೌರವ ಸಮರ್ಪಣೆ ...
ಡಿಜಿಟಲ್ ಜಗತ್ತಿನಲ್ಲಿ ಮಕ್ಕಳು: 'ಲಾಕ್‌ಡೌನ್' ಅಲ್ಲ, 'ಗೈಡೆನ್ಸ್' ಬೇಕು!

ಡಿಜಿಟಲ್ ಜಗತ್ತಿನಲ್ಲಿ ಮಕ್ಕಳು: ‘ಲಾಕ್‌ಡೌನ್’ ಅಲ್ಲ, ‘ಗೈಡೆನ್ಸ್’ ಬೇಕು!

ಡಿಜಿಟಲ್ ಜಗತ್ತಿನಲ್ಲಿ ಮಕ್ಕಳು: 'ಲಾಕ್‌ಡೌನ್' ಅಲ್ಲ, 'ಗೈಡೆನ್ಸ್' ಬೇಕು! ...
ಸೌತಡ್ಕ ದೇವಸ್ಥಾನದ ಮುಂಭಾಗದಲ್ಲಿ ಗಲಾಟೆ, ಮಹಿಳೆಯರ ಮೇಲಿನ ಹಲ್ಲೆ ಖಂಡನೀಯ

ಸೌತಡ್ಕ ದೇವಸ್ಥಾನದ ಮುಂಭಾಗದಲ್ಲಿ ಗಲಾಟೆ, ಮಹಿಳೆಯರ ಮೇಲಿನ ಹಲ್ಲೆ ಖಂಡನೀಯ ...
ಶಿಶಿಲ: ಗುಡ್ಡೆತೋಟದಲ್ಲಿ ಸಿಡಿಲು ಬಡಿದು ಎಂಟು ಮನೆ,ವಿದ್ಯುತ್ ಸಂಪರ್ಕಕ್ಕೆ ಹಾನಿ

ಶಿಶಿಲ: ಗುಡ್ಡೆತೋಟದಲ್ಲಿ ಸಿಡಿಲು ಬಡಿದು ಎಂಟು ಮನೆ,ವಿದ್ಯುತ್ ಸಂಪರ್ಕಕ್ಕೆ ಹಾನಿ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
ಕೊಕ್ಕಡ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನರ್ಸಿಂಗ್ ವಿದ್ಯಾರ್ಥಿ ಸಾವು

ಕೊಕ್ಕಡ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನರ್ಸಿಂಗ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
ಸೌತಡ್ಕದಲ್ಲಿ ಅಂಗಡಿ ವಿಚಾರವಾಗಿ ಎರಡು ಪ್ರತ್ಯೇಕ ಹಲ್ಲೆ ಪ್ರಕರಣ ದಾಖಲು

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್

ಅರಸಿನಮಕ್ಕಿ: ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ

ನೆಲ್ಯಾಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ

ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ

ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ ...
ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ

ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ ...
ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು

ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು ...
ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ ...
ಕಡಬ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಯು.ಟಿ. ಖಾದರ್ ಹುಟ್ಟುಹಬ್ಬ ಆಚರಣೆ

ಕಡಬ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಯು.ಟಿ. ಖಾದರ್ ಹುಟ್ಟುಹಬ್ಬ ಆಚರಣೆ ...
ನೆಲ್ಯಾಡಿ: ಎಸ್‌ಐಆರ್ ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ

ನೆಲ್ಯಾಡಿ: ಎಸ್‌ಐಆರ್ ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ ...
ಕೋಡಿಂಬಾಳ: ಅನ್ನಮ್ಮ ತಂಗಚ್ಚನ್ ನಿಧನ

ಕೋಡಿಂಬಾಳ: ಅನ್ನಮ್ಮ ತಂಗಚ್ಚನ್ ನಿಧನ

ಕೋಡಿಂಬಾಳ: ಅನ್ನಮ್ಮ ತಂಗಚ್ಚನ್ ನಿಧನ ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ ...
ಅಮ್ಮಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಅಮ್ಮಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ...
ಮೋದಿ 25 ವರ್ಷಗಳ ಆಡಳಿತ ಸಂಭ್ರಮ; ಗುಂಡ್ಯದಲ್ಲಿ ಬಿಜೆಪಿ ವತಿಯಿಂದ ಬೀದಿ ನಾಟಕ ಪ್ರದರ್ಶನ

ಮೋದಿ 25 ವರ್ಷಗಳ ಆಡಳಿತ ಸಂಭ್ರಮ; ಗುಂಡ್ಯದಲ್ಲಿ ಬಿಜೆಪಿ ವತಿಯಿಂದ ಬೀದಿ ನಾಟಕ ಪ್ರದರ್ಶನ ...
ಕೌಕ್ರಾಡಿ: ರೈತರಿಗೆ ತೋಟಗಾರಿಕೆ ಬೆಳೆಗಳ ಬೇಸಾಯ ತಾಂತ್ರಿಕತೆ ಕುರಿತು ತರಬೇತಿ

ಕೌಕ್ರಾಡಿ: ರೈತರಿಗೆ ತೋಟಗಾರಿಕೆ ಬೆಳೆಗಳ ಬೇಸಾಯ ತಾಂತ್ರಿಕತೆ ಕುರಿತು ತರಬೇತಿ ...
ಗೋಳಿತ್ತೊಟ್ಟು ವಲಯದ ಒಕ್ಕೂಟಗಳ ಪದಗ್ರಹಣ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿ: ಭಾಗೀರಥಿ ಮುರುಳ್ಯ

ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿ: ಭಾಗೀರಥಿ ಮುರುಳ್ಯ ...
ನೆಲ್ಯಾಡಿ: ಅಂತರ್ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪದಕ ವಿಜೇತ ವಿದ್ಯಾರ್ಥಿಗಳಿಗೆ

ನೆಲ್ಯಾಡಿ: ಅಂತರ್ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪದಕ ವಿಜೇತ ವಿದ್ಯಾರ್ಥಿಗಳಿಗೆ ಸ್ವಾಗತ

ಗ್ರಾಮೀಣ ಜನರಲ್ಲಿ ದಂತ ಆರೋಗ್ಯ ಜಾಗೃತಿ ಮೂಡಿಸಲು ಉಚಿತ ಶಿಬಿರ ಸಹಕಾರಿ: ಡಾ. ಈಶ ಕೃಷ್ಣ ಭಟ್ ...
ಗ್ರಾಮೀಣ ಜನರಲ್ಲಿ ದಂತ ಆರೋಗ್ಯ ಜಾಗೃತಿ ಮೂಡಿಸಲು ಉಚಿತ ಶಿಬಿರ ಸಹಕಾರಿ: ಡಾ. ಈಶ ಕೃಷ್ಣ ಭಟ್

ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ

ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ ...
ನೆಲ್ಯಾಡಿ: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಲ್ಫೋನ್ಸಾ ಮಥಾಯಿ ಅವರಿಗೆ ಚಿನ್ನದ ಪದಕ

ನೆಲ್ಯಾಡಿ: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಲ್ಫೋನ್ಸಾ ಮಥಾಯಿ ಅವರಿಗೆ ಚಿನ್ನದ ಪದಕ ...
ಕ್ಷೇತ್ರ ಮರುವಿಂಗಡಣೆ: ನೆಲ್ಯಾಡಿ ಜಿ.ಪಂ. ಕ್ಷೇತ್ರ ಕೈಬಿಟ್ಟಿದ್ದು ಖಂಡನೀಯ - ಎಸ್‌ಡಿಪಿಐ

ಕ್ಷೇತ್ರ ಮರುವಿಂಗಡಣೆ: ನೆಲ್ಯಾಡಿ ಜಿ.ಪಂ. ಕ್ಷೇತ್ರ ಕೈಬಿಟ್ಟಿದ್ದು ಖಂಡನೀಯ – ಎಸ್‌ಡಿಪಿಐ

ಕ್ಷೇತ್ರ ಮರುವಿಂಗಡಣೆ: ನೆಲ್ಯಾಡಿ ಜಿ.ಪಂ. ಕ್ಷೇತ್ರ ಕೈಬಿಟ್ಟಿದ್ದು ಖಂಡನೀಯ - ಎಸ್‌ಡಿಪಿಐ ...
ಅ.11ರಂದು ಹೊಸಮಜಲಿನಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಅ.11ರಂದು ಹೊಸಮಜಲಿನಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ...
ಕೌಕ್ರಾಡಿ ಗ್ರಾಮಸಭೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೌಕ್ರಾಡಿ ಗ್ರಾಮಸಭೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ ...
ರಾಮಕುಂಜ: ಶರವೂರು ದೇವಾಲಯದಲ್ಲಿ ದುರ್ಗಾ ಸಪ್ತಶತೀ ಪಾಠ ಸಮಾಪನ

ರಾಮಕುಂಜ: ಶರವೂರು ದೇವಾಲಯದಲ್ಲಿ ದುರ್ಗಾ ಸಪ್ತಶತೀ ಪಾಠ ಸಮಾಪನ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್ ...
ನೆಲ್ಯಾಡಿ: ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮಹಮ್ಮದ್ ಇಶಾಮ್‌ಗೆ ಚಿನ್ನದ ಪದಕ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಕೊಕ್ಕಡ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ ...

ನೆಲ್ಯಾಡಿ: ಪಡುಬೆಟ್ಟು ಎಳ್ತಿಮಾರ್ ಕುಂಞಿ ನಿಧನ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಅರಸಿನಮಕ್ಕಿ: ಪೋಷನ್ ಪಕ್ವಾಡ್ ಅಭಿಯಾನ; 40 ಬಗೆಯ ಪೌಷ್ಟಿಕ ಆಹಾರ ಪ್ರದರ್ಶನ

ನೆಲ್ಯಾಡಿ: ಅ.8ರಿಂದ ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ

ನೆಲ್ಯಾಡಿ: ಅ.8ರಿಂದ ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಕೊಕ್ಕಡ: ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಲೋಕೇಶ್ವರಿ ವಿನಯಚಂದ್ರರಿಗೆ ಸೌತಡ್ಕ ಕ್ಷೇತ್ರದಲ್ಲಿ ಅಭಿನಂದನೆ

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಹಾನಿ; ಮೃತಪಟ್ಟ ನಾಯಿ,ಕೋಳಿಗಳು

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಹಾನಿ; ಮೃತಪಟ್ಟ ನಾಯಿ, ಕೋಳಿಗಳು

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ನೆಲ್ಯಾಡಿ: ಗೌಡ ಸಮಾಜದ ಊರ ಗೌಡ ಕೊರಗಪ್ಪ ಗೌಡ ನಿಧನ

ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ

ಸಮುದ್ರಕ್ಕೆ ಈಜಲು ತೆರಳಿದ ಬೆಳ್ತಂಗಡಿಯ 14 ವರ್ಷದ ಬಾಲಕ ನೀರುಪಾಲು

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

ಪರವಾನಿಗೆ ಇಲ್ಲದೆ 11 ಜಾನುವಾರುಗಳ ಸಾಗಾಟ: ಆರೋಪಿ ಬಂಧನ

ಪುತ್ತೂರು: ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತಡೆದು, 11 ಜಾನುವಾರುಗಳನ್ನು ರಕ್ಷಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ...
ವನ್ಯಜೀವಿ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ನೆಲ್ಯಾಡಿಯಲ್ಲಿ ಬೈಕ್ ಜಾಥಾ

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ವಲಯ ಮಟ್ಟದ ಕ್ರೀಡಾಕೂಟ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ನೆಲ್ಯಾಡಿಯಲ್ಲಿ ‘ಸೇವಾ ಸಂಕಲ್ಪ’ದಡಿ ರಕ್ತದಾನ ಶಿಬಿರ

ಕಡಬ ತಾಲೂಕಿನ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ನವರಾತ್ರಿ ಮಹೋತ್ಸವ. ಪೂಜೆ, ಭಜನೆ, ಅನ್ನಸಂತರ್ಪಣೆ, ಆಯುಧ ಪೂಜೆ ಹಾಗೂ ...
ಸಾಮಾಜಿಕ ಸೇವೆಗೆ ಯುವ ಸಂಘಟನೆಯ ಮಹತ್ವದ ಕೊಡುಗೆ: ಶಾಸಕಿ ಭಾಗೀರಥಿ ಮುರುಳ್ಯ

ಶಿಶಿಲ: ಗ್ರಾ.ಪಂ.ನಲ್ಲಿ ವಿಶೇಷ ಗ್ರಾಮ ಸಭೆ

ಶಿಶಿಲ: ಗ್ರಾ.ಪಂ.ನಲ್ಲಿ ವಿಶೇಷ ಗ್ರಾಮ ಸಭೆ

ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕ, ಡಾಕ್ಟರೇಟ್ ಪದವೀಧರರಿಗೆ ಸನ್ಮಾನ

ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಬೆಳ್ತಂಗಡಿ: ಗಾಂಧಿ ಜಯಂತಿ ಪ್ರಯುಕ್ತ ಮನೆ ನಿರ್ಮಾಣಕ್ಕೆ ಶ್ರಮದಾನ

ಬೆಳ್ತಂಗಡಿ: ಗಾಂಧಿ ಜಯಂತಿ ಪ್ರಯುಕ್ತ ಮನೆ ನಿರ್ಮಾಣಕ್ಕೆ ಶ್ರಮದಾನ

ಕಡಬ ತಾಲೂಕಿನ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ನವರಾತ್ರಿ ಮಹೋತ್ಸವ. ಪೂಜೆ, ಭಜನೆ, ಅನ್ನಸಂತರ್ಪಣೆ, ಆಯುಧ ಪೂಜೆ ಹಾಗೂ ...
ನೆಲ್ಯಾಡಿ: ವಿದ್ಯುತ್ ಕಡಿತದ ಬೆನ್ನಲ್ಲೇ ಮೊಬೈಲ್ ನೆಟ್‌ವರ್ಕ್ ಸ್ಥಗಿತ: ಜನರ ಪರದಾಟ

ಅ.4ರಂದು ಹೊಸಮಜಲಿನಲ್ಲಿ ಅಶ್ವತ್ಥ ಗೆಳೆಯರ ಬಳಗದಿಂದ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

ಅರಸಿನಮಕ್ಕಿ: ಗ್ರಾ.ಪಂ.ನಲ್ಲಿ ಗಾಂಧಿ ಜಯಂತಿ; ಸ್ವಚ್ಛತಾ ಹೀ ಸೇವಾ ಸಮಾರೋಪ

ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ಅ.4ರಂದು ನೆಲ್ಯಾಡಿಯಲ್ಲಿ ಬೃಹತ್ ರಕ್ತದಾನ ಶಿಬಿರ

ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ಇಚ್ಲಂಪಾಡಿ ಬೀಡು ನವರಾತ್ರಿ ಮಹೋತ್ಸವ

ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ

ಕಡಬ ತಾಲೂಕಿನ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ನವರಾತ್ರಿ ಮಹೋತ್ಸವ. ಪೂಜೆ, ಭಜನೆ, ಅನ್ನಸಂತರ್ಪಣೆ, ಆಯುಧ ಪೂಜೆ ಹಾಗೂ ...
ಅಡ್ಡಹೊಳೆ: ಮನೆ ಬೀಗ ಮುರಿದು ₹6 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಕಳವು; ಠಾಣೆಯಲ್ಲಿ ಪ್ರಕರಣ ದಾಖಲು

ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಮನೆಯ ಹಿಂಬದಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹6 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ...
ಗುಂಡ್ಯ: ಚಲಿಸುತ್ತಿದ್ದ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿಯಲ್ಲಿ ತುರ್ತು ಉದ್ಯೋಗಾವಕಾಶ: ಔಷಧ ವಿತರಣೆ, ಕಂಪ್ಯೂಟರ್ ಬಿಲ್ಲಿಂಗ್ ಸಿಬ್ಬಂದಿ ಬೇಕಾಗಿದ್ದಾರೆ

ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿಯಲ್ಲಿ ಪಿಕ್‌ಅಪ್‌ಗೆ ಕಾರು ಡಿಕ್ಕಿ; ವ್ಯಕ್ತಿಗೆ ಗಾಯ

ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್‌ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಶಿಶಿಲ: ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿನಿ ಕಾವ್ಯಾ ಅಥ್ಲೆಟಿಕ್ಸ್‌ನಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್‌ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಪ್ರಯತ್ನ: ಬ್ರಿಜೇಶ್ ಚೌಟ

ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಬೃಹತ್ ಉಚಿತ ಆರೋಗ್ಯ–ಕ್ಯಾನ್ಸರ್ ಜಾಗೃತಿ ಶಿಬಿರ; 435ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ

ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ನಕಲಿ ಪ್ರವೇಶ ಪತ್ರ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಯುವಕ ಅರೆಸ್ಟ್

ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್ ನಿಧನ

ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಮರಕ್ಕೆ ಅಟೋರಿಕ್ಷಾ ಡಿಕ್ಕಿ; ನಾಲ್ವರಿಗೆ ಗಾಯ

ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಸಲ್ಲಿಸಿದ ದೂರುಗಳ ಸಮಗ್ರ ಪರಿಶೀಲನೆಗೆ ಎಸ್ ಡಿಪಿಐ ಆಗ್ರಹ

ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಶಿಶಿಲ-ಬೈರಾಪುರ ರಸ್ತೆ ಪರಿಶೀಲನೆ: ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಗೆ ಚಿಂತನೆ

ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಪುತ್ತೂರು: ಶಿವಳ್ಳಿ ಯುವ ಸಂಪದ ವತಿಯಿಂದ ಕಲಾ ಮೇಳ – “ವಸುಧೈವ ಕುಟುಂಬಕಂ”

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಶಿವಳ್ಳಿ ಸಂಪದ, ಪುತ್ತೂರು ಇದರ ಶಿವಳ್ಳಿ ಯುವ ಸಂಪದ, ಪುತ್ತೂರು ಘಟಕದ ವತಿಯಿಂದ ಕೆಮ್ಮಿಂಜೆ ಷಣ್ಮುಖ ...
ಪಟ್ರಮೆ : ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಪಟ್ರಮೆ : ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...

Leave a Reply

error: Content is protected !!