ಧರ್ಮಸ್ಥಳ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮರುತನಿಖೆಯ ಭಾಗವಾಗಿ, ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಮಣ್ಣಸಂಕದ ಕಾಡಿನಲ್ಲಿ ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ಸ್ಥಳಕ್ಕೆ ವಿಶೇಷ ತನಿಖಾ ತಂಡ (ಎಸ್ಐಟಿ) ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಎಸಿಪಿ ಮನೋಜ್ ಕುಮಾರ್ ನೇತೃತ್ವದ ಎಸ್ಐಟಿ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನಾ ಕಾರ್ಯ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಮಣ್ಣಸಂಕ ಹಾಗೂ ಪಾಂಗಳ ಕ್ರಾಸ್ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸೌಜನ್ಯ ಅವರ ಮೃತದೇಹ ಮೊದಲು ಪತ್ತೆಹಚ್ಚಿದ ಸಂಬಂಧಿ ಪುರಂದರ ಗೌಡ ಹಾಗೂ ಪ್ರಕರಣದ ದೂರುದಾರರಾಗಿರುವ ಅವರನ್ನು ಘಟನಾ ಸ್ಥಳಕ್ಕೆ ಕರೆಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ತುಕರಾಮ ಗೌಡ ಅವರನ್ನೂ ಎಸ್ಐಟಿ ತಂಡ ಸ್ಥಳಕ್ಕೆ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ.
ಪರಿಶೀಲನಾ ಕಾರ್ಯದಲ್ಲಿ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ತಂಡ, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ತಂಡ, ಗ್ರಾಮ ಆಡಳಿತಾಧಿಕಾರಿ, ಪಂಚರು, ವೈದ್ಯರು ಹಾಗೂ ಛಾಯಾಚಿತ್ರ ಮತ್ತು ವಿಡಿಯೊ ತಂಡದವರು ಭಾಗವಹಿಸಿದ್ದಾರೆ.
ಘಟನಾ ಸ್ಥಳದ ಭೌತಿಕ ಸ್ಥಿತಿಗತಿಗಳನ್ನು ಪರಿಶೀಲಿಸುವುದು, ಲಭ್ಯವಿರುವ ಮಾಹಿತಿಗಳನ್ನು ದಾಖಲಿಸಿಕೊಳ್ಳುವುದು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಅಂಶಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ತಂಡ ಕಾರ್ಯನಿರ್ವಹಿಸುತ್ತಿದೆ.
ಪೊಲೀಸ್ ಬಂದೋಬಸ್ತ್ ಎಸ್ಐಟಿ ತಂಡದ ಭೇಟಿ ಮತ್ತು ಸ್ಥಳ ಪರಿಶೀಲನೆಯ ಹಿನ್ನೆಲೆಯಲ್ಲಿ ಮಣ್ಣಸಂಕ ಹಾಗೂ ಪಾಂಗಳ ಕ್ರಾಸ್ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ತನಿಖಾ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೌಜನ್ಯ ಪ್ರಕರಣದ ಮರುತನಿಖೆಯ ಭಾಗವಾಗಿ ನಡೆಯುತ್ತಿರುವ ಈ ಸ್ಥಳ ಪರಿಶೀಲನೆಯು ಸಾರ್ವಜನಿಕರ ಗಮನ ಸೆಳೆದಿದೆ.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...