ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಪ್ರಗತಿಬಂಧು ಒಕ್ಕೂಟದ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮವು ನ.4ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಶನಿವಾರ ಅರಸಿನಮಕ್ಕಿ ಸಿಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು ಭಾಗವಹಿಸಿ ಅಗತ್ಯ ಸಿದ್ಧತೆಗಳ ಕುರಿತು ಚರ್ಚಿಸಿದರು. ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮದ ವ್ಯವಸ್ಥೆ, ಸಂಘಟನೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಗುಡ್ರಾಡಿ ಗುಡ್ರಾಮಲ್ಲೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ಮಂಜುನಾಥ ಗೌಡ ಕೈಕುರೆ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸತೀಶ್ ಶೆಟ್ಟಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಕೃಷ್ಣಪ್ಪ ಬೇಂಗಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಅರಸಿನಮಕ್ಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ನಿವೃತ್ತ ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಅರಸಿನಮಕ್ಕಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಅಡ್ಕಾಡಿ, ಅರಸಿನಮಕ್ಕಿ ಸಿಎ ಬ್ಯಾಂಕ್ ನಿರ್ದೇಶಕ ಧರ್ಮರಾಜ್ ಅಡ್ಕಾಡಿ, ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ್, ಅರಸಿನಮಕ್ಕಿ ವಲಯಾಧ್ಯಕ್ಷ ಗಣೇಶ್ ಪ್ರಸಾದ್, ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಚೆನ್ನಪ್ಪ ಗೌಡ ಎಚ್.ಎಸ್., ಉದ್ಯಮಿ ಧರ್ಣಪ್ಪ ಗೌಡ ಅರಸಿನಮಕ್ಕಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಅವಿನಾಶ್ ಭಿಡೆ ಉಪಸ್ಥಿತರಿದ್ದರು.
ಇದಲ್ಲದೆ, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಸದಸ್ಯರು, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಅರಸಿನಮಕ್ಕಿ ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜ್ಞಾನವಿಕಾಸ ಸಂಘದ ಸಂಯೋಜಕರು ಹಾಗೂ ಅರಸಿನಮಕ್ಕಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...