ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಕಡಬ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಹಕಾರದೊಂದಿಗೆ ನ.2ರಂದು ಸವಣೂರು ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಜರಗಿತು.
ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ ಇದರ ನಿಕಟಪೂರ್ವ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ದೀಪ ಬೆಳಗಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಸಮಾಜಮುಖಿ ಕೆಲಸಗಳು ಕಳೆದ ಸುಮಾರು ವರ್ಷಗಳಿಂದ ಮಾಡುತ್ತಾ ಬರುತ್ತಿದೆ. ವಿದ್ಯಾರ್ಥಿಗಳಲ್ಲಿ ಸ್ವಾಸ್ಥ್ಯ ಸಂಕಲ್ಪದ ಕಾರ್ಯಕ್ರಮವು ಇತ್ತೀಚಿನ ದಿಗಳಲ್ಲಿ ಹೆಚ್ಚಿನ ಅವಶ್ಯಕತೆ ಇರುತ್ತಿದ್ದು, ಸ್ವಾಸ್ಥ್ಯ ಸಂಕಲ್ಪದ ಮೂಲಕ ಮಕ್ಕಳಲ್ಲಿ ಶಿಸ್ತು, ಸಂಸ್ಕಾರ, ಬದುಕಿನ ಪಾಠವನ್ನು ಪಡೆಯಬಹುದಾಗಿದೆ. ಇಂತಹ ಕೆಲಸ ಕಾರ್ಯಗಳನ್ನು ಕಡಬ ಜನಜಾಗೃತಿ ವೇದಿಕೆಯು ಉತ್ತಮ ರೀತಿಯಲ್ಲಿ ನಡೆಸುತ್ತಾ ಬರುತ್ತಿದೆ ಎಂದರು.
ಮುಖ್ಯಅತಿಥಿಗಳಾಗಿ ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎಂ ಮಾತನಾಡಿ ಶಾಲೆಯ ಸ್ವಚ್ಚತೆ ಹಾಗೂ ಮಕ್ಕಳ ಶಿಸ್ತುನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದ್ದಲ್ಲದೇ ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳು ಯಾವುದೇ ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಕೆ ಸವಣೂರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಉಂಟಾದಾಗ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪೋಷಕರ ಅಥವಾ ಶಿಕ್ಷಕರ ಸಲಹೆಯಂತೆ ನಡೆದುಕೊಳ್ಳಬೇಕು ಹೊರತು ಅನ್ಯ ವ್ಯಕ್ತಿಗಳ ಜೊತೆಗೆ ಬೆರೆಯುವಾಗ ಜಾಗೃತೆ ವಹಿಸಿಕೊಳ್ಳಬೇಕು, ಕೆಲವು ಸಂದರ್ಭಗಳಲ್ಲಿ ಅನಿರೀಕ್ಷಿತವಾಗಿ ದಾರಿ ತಪ್ಪುವ ಪ್ರಮೇಯ ಉಂಟಾದಲ್ಲಿ ಎಚ್ಚೆತುಕೊಳ್ಳಲು ಇಂತಹ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳು ಕಾರಣವಾಗಬಹುದು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾದ ಇಂದುಶೇಖರ ಶೆಟ್ಟಿ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡುವ ಕೆಲಸ ನಡೆಯುತ್ತಿದ್ದು,ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಾಬೆಯ ಶಿಕ್ಷಕ ಹೇಮಲತಾ ಪ್ರದೀಪ್ ಮಾತನಾಡಿ ವಿದ್ಯಾರ್ಥಿಗಳು ಮಾನಸಿಕವಾಗಿ ಗಟ್ಟಿತನವನ್ನು ಹೊಂದಿರಬೇಕು ಯಾವುದೇ ಸಮಸ್ಯೆಗಳು ನಮ್ಮ ಬದುಕಿನಲ್ಲಿ ಬಂದಾಗ ಅದನ್ನು ದಿಟ್ಟವಾಗಿ ಎದುರಿಸುವ ಮನಸ್ಥಿತಿ ಬೆಳೆದು ಬಂದಾಗ ಅಂತಹ ವ್ಯಕ್ತಿಗಳು ಮಾದಕ ವ್ಯಸನಕ್ಕೆ ಬಲಿಯಾಗದೇ ಉತ್ತಮ ಜೀವನ ನಡೆಸಲು ಸಾಧ್ಯವಿದೆ. ಅಂತಹ ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿ ಜೀವನದಲ್ಲೇ ಅವಶ್ಯಕತೆ ಎಂದರು.
ವೇದಿಕೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸವಣೂರಿನ ಉಪನ್ಯಾಸಕ ಕಮಲಾಕ್ಷ, ಸರಕಾರಿ ಪದವಿ ಪೂರ್ವ ಕಾಲೇಜು ಸವಣೂರು ಪ್ರೌಢ ಶಾಲೆಯ ಮುಖ್ಯಶಿಕ್ಷಕ ಶ್ರೀಲತಾ, ಎಸ್ ಡಿ ಎಂ ಸಿ ನ ಅಧ್ಯಕ್ಷ ಸತೀಶ್ ಬಲ್ಯಾಯ, ಜಿಲ್ಲಾ ಯುವಜನದ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ರೈ ಸೂಡಿಮುಳ್ಳು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಅಧ್ಯಕ್ಷರು ಚೇತನ್ ಕುಮಾರ್ ಕೋಡಿಬೈಲು ಮೊಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾದ ಪವಿತ್ರ ರೂಪೇಶ್ ಪ್ರಾರ್ಥಿಸಿದರು. ಸರಕಾರಿ ಪ್ರೌಢಶಾಲೆಯ ಶಿಕ್ಷಕ ಕಿಶನ್ ಬಿ.ವಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.
ಸವಣೂರು ವಲಯ ಮೇಲ್ವಚಾರಕ ಹೇಮಾಲತಾ ವಂದಿಸಿದರು. ಶಿಕ್ಷಕ ನಯನ್ ಕುಮಾರ್, ಶ್ರೀವೀಣಾ, ನಯನ ಪಾಲೆಕ್ಕಾರ್, ರೀನಾ ಎಂ ಡಿ, ಸರಸ್ವತಿ, ಮಾಮಚ್ಚನ್, ರೇಖಾ, ಇಂದಿರಾ, ಸೇವಾಪ್ರತಿನಿಧಿಗಳಾದ ಅಮಿತಾ, ಮೀನಾಕ್ಷಿ ಮೊದಲಾದವರು ಸಹಕರಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...