ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕೊಕ್ಕಡ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಇರುವ ಹಣವನ್ನು ಕೊಡಿಸುವ ಜವಾಬ್ದಾರಿಯನ್ನು ಬೆಳ್ತಂಗಡಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್ ವಹಿಸಿಕೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪುಟಾಣಿ ಆಗ್ರಹಿಸಿದರು.

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಾಯರ್ತಡ್ಕ ರಿಕ್ಷಾ ನಿಲ್ದಾಣದಲ್ಲಿ ರಾಜ್ಯ ಸರಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಖಚಿತ, ಉಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದರು. ಆದರೆ ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಖಚಿತವೂ ಇಲ್ಲ, ಉಚಿತವೂ ಇಲ್ಲದಂತಾಗಿದೆ. ಪ್ರತಿಭಟನೆ ಆರಂಭವಾದ ಬಳಿಕ ಕೆಲವರಿಗೆ ₹6,000, ಇನ್ನು ಕೆಲವರಿಗೆ ₹4,000 ಹಾಗೂ ಮತ್ತಿತರರಿಗೆ ₹2,000 ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಮಹಿಳೆಯರಿಗೆ ಸಕಾಲದಲ್ಲಿ ಗೃಹಲಕ್ಷ್ಮಿ ಹಣ ದೊರೆಯುವಂತೆ ಮಾಡುವುದು ಗ್ಯಾರಂಟಿ ಸಮಿತಿ ಅಧ್ಯಕ್ಷರ ಜವಾಬ್ದಾರಿಯಾಗಿದೆ ಎಂದರು.

ರೈತರಿಗೆ ಕೇಂದ್ರ ಸರಕಾರ ನೀಡುತ್ತಿದ್ದ ₹6,000ಕ್ಕೆ ಹಿಂದಿನ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದ ವತಿಯಿಂದ ಹೆಚ್ಚುವರಿಯಾಗಿ ₹4,000 ಸೇರಿಸಿ ನೀಡುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಹೆಚ್ಚುವರಿ ನೆರವನ್ನು ಸ್ಥಗಿತಗೊಳಿಸಿದೆ. ಬೆಳೆ ವಿಮೆ ಹಣದಲ್ಲಿಯೂ ಅಕ್ರಮ ನಡೆದಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರಕಾರದ ವೈಫಲ್ಯಗಳ ಪಟ್ಟಿ ಚಾಟ್‌ಜಿಪಿಟಿಯಲ್ಲೂ ಸಿಗುತ್ತದೆ ಎಂದು ವ್ಯಂಗ್ಯವಾಡಿದ ಅವರು, ಸರಳ ನಿಯಮಗಳನ್ನು ಕಠಿಣಗೊಳಿಸಿ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆ. ರಾಜ್ಯದಲ್ಲಿ ‘ಕುಬೇರ ಮುಖ್ಯಮಂತ್ರಿ, ಬಡ ಪ್ರಜೆಗಳು’ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

‘ಮನ್ ಕಿ ಬಾತ್’ ಜಿಲ್ಲಾ ಪ್ರಮುಖ್ ಸೀತಾರಾಮ್ ಬೆಳಾಲ್ ಮಾತನಾಡಿ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಿಗೆ ತಿಂಗಳಿಗೆ ₹25 ಸಾವಿರ ಸಂಬಳ ನೀಡುವ ಸರಕಾರಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರಿಗೆ ಸಕಾಲದಲ್ಲಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ಪಿಂಚಣಿ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳು ತಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಎಂದು ತಿಳಿದುಕೊಳ್ಳಲು ಅಂಚೆ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇದೆ. ಹಣ ಜಮೆಯಾಗದಿದ್ದರೆ ಎರಡು ಮೂರು ದಿನಗಳ ಬಳಿಕ ಮತ್ತೆ ಹೋಗಬೇಕಾಗುತ್ತದೆ. ಈ ಸಮಸ್ಯೆ ತಪ್ಪಿಸಲು ಸರಕಾರ ಸಕಾಲದಲ್ಲಿ ಪಿಂಚಣಿ ಪಾವತಿಸಬೇಕು. ಹಾಲಿನ ದರ ಹೆಚ್ಚಿಸಿ ರೈತರಿಗೆ ಹೆಚ್ಚುವರಿ ಹಣ ನೀಡಿದ ಸರಕಾರ, ಬಳಿಕ ಪಶು ಆಹಾರದ ಬೆಲೆಯನ್ನೂ ಹೆಚ್ಚಿಸುವ ಮೂಲಕ ರೈತರಿಗೆ ದೊರೆತ ಹೆಚ್ಚುವರಿ ಆದಾಯವನ್ನು ವಾಪಸ್ ಪಡೆದಂತಾಗಿದೆ ಎಂದು ಟೀಕಿಸಿದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸುವ ಕಾಂಗ್ರೆಸ್, ಅದರ ವಿರುದ್ಧದ ಪ್ರತಿಭಟನೆಗೆ ಮುಸ್ಲಿಮರನ್ನು ಬಳಸಿಕೊಂಡಿದೆ ಎಂದೂ ಆರೋಪಿಸಿದರು.

ತಾಲೂಕು ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮಾತನಾಡಿ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಜನರನ್ನು ವಂಚಿಸಿದೆ. ಇದೇ ಭರವಸೆಗಳನ್ನು ಮುಂದಿಟ್ಟುಕೊಂಡು ಮತ್ತೆ ಮತ ಕೇಳಲು ಬಂದರೆ ಮಹಿಳೆಯರು ಚಪ್ಪಲಿಯಿಂದ ಹೊಡೆಯುವ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯಾದ್ಯಂತ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳ ಪರಿಣಾಮವಾಗಿಯೇ ಗ್ಯಾರಂಟಿ ಯೋಜನೆಯ ಒಂದು ಕಂತಿನ ಹಣ ಬಿಡುಗಡೆಗೆ ಹಿಂದಿನ ದಿನ ಅನುಮೋದನೆ ದೊರೆತಿದೆ ಎಂದು ಅವರು ಹೇಳಿದರು. ಗ್ಯಾರಂಟಿ ಯೋಜನೆಗಳಿಗಾಗಿ ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಪ್ರತ್ಯೇಕ ಅಧ್ಯಕ್ಷರನ್ನು ನೇಮಿಸಿರುವ ಸರಕಾರದ ಕ್ರಮವನ್ನು ಪ್ರಶ್ನಿಸಿದ ಅವರು, ನಿಗಮ ಮಂಡಳಿಗಳಿಗೂ ಅಧ್ಯಕ್ಷರ ಜತೆಗೆ ನಿರ್ದೇಶಕರನ್ನು ನೇಮಿಸಲಾಗಿದೆ. ಸರಕಾರದ ಭರವಸೆಗಳನ್ನು ನಂಬಿದ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ ಮಕ್ಕಳಿಗೆ ವಿತರಿಸಲಾದ ಶೂಗಳ ಗುಣಮಟ್ಟವೂ ಪ್ರಶ್ನಾರ್ಹವಾಗಿದೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೊಯ್ಲಾ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ವಿಜಯ ಕುಮಾರ್, ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತಕಜೆ ಹಾಗೂ ಟೊಕ್ಕಯ್ಯ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜೇಶ್ ನಿಡ್ಡಾಜೆ ಸ್ವಾಗತಿಸಿ, ಧನಂಜಯ ಗೌಡ ವಂದಿಸಿದರು.

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ ...
ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ ...
ಭಕ್ತಿಯ ಹೆಜ್ಜೆಯಲ್ಲಿ ಸಂಸ್ಕೃತಿಯ ನಡಿಗೆ: ನೆಲ್ಯಾಡಿಯಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ

ನೆಲ್ಯಾಡಿ: ಮಕ್ಕಳಿಗೆ ಕುಣಿತ ಭಜನೆ ತರಬೇತಿ ಆರಂಭ

ಭಕ್ತಿಯ ಹೆಜ್ಜೆಯಲ್ಲಿ ಸಂಸ್ಕೃತಿಯ ನಡಿಗೆ: ನೆಲ್ಯಾಡಿಯಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ...
ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ...
ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ

ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ

ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ

ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ

ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ ...
ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ

ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ

ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ ...
ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ...
ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ...
ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ

ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ

ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ ...
ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ

ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ

ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ ...
ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ ...
ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ

ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ

ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ ...
ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ...
ಕೊಕ್ಕಡ: ಕುಟುಂಬ ಸಮೇತರಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ಕೊಕ್ಕಡ: ಕುಟುಂಬ ಸಮೇತರಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ ...
ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ ...
ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ ...
ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್! ...
ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ ...
ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ! ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ ...
ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ ...
ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ ...
ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ

ಕಡಬ: ಬಿಜೆಪಿಯ ಪ್ರತಿಭಟನೆ ರಾಜಕೀಯ ಗಿಮಿಕ್, ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ

ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ ...
ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ಯಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ...
ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ ...
ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು ...
ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ ...
ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ! ...
ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ! ...
ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ ...
ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ ...
ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ ...
ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ...
ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ ...
ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್! ...
ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ

ಪ್ರೇಮಿಯನ್ನೇ ಕೊಲ್ಲಲು ಯತ್ನಿಸಿದ ಕೊಣಾಜೆಯ ಯುವಕ ಪ್ರಸಾದ್!

ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ ...
ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ಪರುಮಲ ನಗರದ ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು ...
ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ ...
ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ; 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು ...
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ ...
ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ...
ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು ...
ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು ...
ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು ...
ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ ...
ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ ...
ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ ...
ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ ...
ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ ...
₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ ...
ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ ...
ಇಚಿಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ ...
ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ

ಕಡಬ : ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ವೈಷ್ಣವಿ ರಾಜ್ಯಮಟ್ಟಕ್ಕೆ

ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ...
ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ...
ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗ್ರಿಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ ...
ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ ...
ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ ...
ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ ...
ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ

ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ

ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ ...
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ...
ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ ...
ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ ...
ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಧರ್ಮಸ್ಥಳ: ಸೌಜನ್ಯ ಪ್ರಕರಣದ ಮರುತನಿಖೆ: ಮೃತದೇಹ ಪತ್ತೆಯಾದ ಸ್ಥಳಕ್ಕೆ ಎಸ್‌ಐಟಿ ಭೇಟಿ

ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ...
ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ ...
ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ ...
ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ

ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ

ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು ...
ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು ...
ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್

ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್

ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ...
ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ

ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ

ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ...
ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ

ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ

ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ ...
ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ

ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ

ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ ...
ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ

ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ

ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ ...
ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ!

ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ!

ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ! ...
ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ

ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ

ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ ...
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು ...
ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ

ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ

ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ ...
ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ!

ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ!

ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ! ...
ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ

ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ

ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ...
ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ

ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ

ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ ...
ನೆಲ್ಯಾಡಿ: ಕರ್ಬಸಂಕದ ಬಳಿ ಭೀಕರ ಅಪಘಾತ: ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು

ನೆಲ್ಯಾಡಿ: ಭೀಕರ ರಸ್ತೆ ಅಪಘಾತ; ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು

ನೆಲ್ಯಾಡಿ: ಭೀಕರ ರಸ್ತೆ ಅಪಘಾತ; ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು ...
ಉಜಿರೆ: ಧರ್ಮಸ್ಥಳ ಯೋಜನೆಯ ಮಾಜಿ ಹಾಗೂ ನಿವೃತ್ತ ಕಾರ್ಯಕರ್ತರ ಕಾರ್ಯಾಗಾರ

ಉಜಿರೆ: ಧರ್ಮಸ್ಥಳ ಯೋಜನೆಯ ಮಾಜಿ ಹಾಗೂ ನಿವೃತ್ತರ ಕಾರ್ಯಾಗಾರ

ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ...

Leave a Reply

error: Content is protected !!