ನೆಲ್ಯಾಡಿ: ಉಚಿತ ಯೋಗ ಶಿಬಿರ

ಶೇರ್ ಮಾಡಿ

ನೇಸರ ಜೂ.10: 8ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ , ಆಯುಷ್ ಮಂತ್ರಾಲಯ ಭಾರತ ಸರಕಾರ ನವದೆಹಲಿ. ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಯಲ್ಲಿ ದಿನಾಂಕ 11-06-2022 ರಿಂದ 21-06 -2022 ರವರೆಗೆ ಉಚಿತ ಯೋಗ ಶಿಬಿರ ಬೆಳಗ್ಗೆ 6.00 ರಿಂದ 7.00 ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರೆಲ್ಲರಿಗೂ ಮುಕ್ತ ಅವಕಾಶ.
ಹೆಚ್ಚಿನ ಮಾಹಿತಿಗಾಗಿ : 8105940447, 9741398639

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

error: Content is protected !!