ದ.ಕ: ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಇಂದು(ಜು.05) ರಜೆ ಘೋಷಿಸಿದ ಜಿಲ್ಲಾಧಿಕಾರಿ

ಶೇರ್ ಮಾಡಿ

ನೇಸರ ಜು.05:ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಮಾನ್ಯ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ.

Leave a Reply

error: Content is protected !!