ನೇಸರ ಜು.05: ಕಳೆದ ಮೂರು ದಿನಗಳಿಂದ ಸತತವಾಗಿ ಸುರಿದ ಬಾರಿ ಮಳೆಯಿಂದಾಗಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪಟ್ಲಡ್ಕ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ದೈವ ಸನ್ನಿಧಿಯ ಬಳಿ ಸುಮಾರು 20 ಫೀಟ್ ಎತ್ತರದಲ್ಲಿ ನಿರ್ಮಿಸಿದ್ದ ಕಾಂಪೌಂಡ್ ಗೋಡೆ ಕುಸಿದಿದ್ದು. ಇದರಿಂದ ಸುಮಾರು ಏಳು ಲಕ್ಷದಷ್ಟು ನಷ್ಟ ಸಂಭವಿಸಿದೆ.