ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಶಾಲಾ ಕಾಲೇಜಿಗೆ ನಾಳೆ(ಜು.6)ರಜೆ

ಶೇರ್ ಮಾಡಿ

ನೇಸರ ಜು.05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ.

Leave a Reply

error: Content is protected !!