ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರಿಗೆ ಅಭಿನಂದನೆ

ಶೇರ್ ಮಾಡಿ

ನೇಸರ ಜು.16: ರಾಜ್ಯಸಭೆಯ ನಾಮನಿರ್ದೇಶನ ಸದಸ್ಯರಾಗಿ ನೇಮಕಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ್ ಜಿ. ಭಿಡೆ, ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನಿರ್ದೇಶಕರಾದ ಸೋಮನಾಥ ಬಂಗೇರ ವರ್ಪಾಳೆ, ರಾಮ‌ನಾಯ್ಕ, ಅಬ್ರಹಾಂ ಅರಸಿನಮಕ್ಕಿ, ಕೇರಿಮಾರ್ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಉಪಸ್ಥಿತರಿದ್ದರು.

Leave a Reply

error: Content is protected !!