ನೇಸರ ಜು.24: ಚಾರ್ಮಾಡಿ ಘಾಟಿಯ ಸೌಂದರ್ಯ ವೀಕ್ಷಿಸಲು ಪ್ರವಾಸಿಗರು ಇಂದು(ಜುಲೈ 24) ಅಡ್ಡಾದಿಡ್ಡಿ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿದ ಪರಿಣಾಮ ಹಲವು ಬಾರಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು.