ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ

ಶೇರ್ ಮಾಡಿ

ನೇಸರ ಜು.28: ಇತಿಹಾಸ ಪ್ರಸಿದ್ಧ ಕೊಕ್ಕಡ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ಹಾಲೆ ಮರದ ಕೆತ್ತೆಯ ಕಷಾಯವನ್ನು ತೀರ್ಥವಾಗಿ ನೀಡಲಾಯಿತು.

ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಹಾಗೂ ಊರ ಪರ ಊರ ಭಕ್ತಾದಿಗಳು ಆಗಮಿಸಿದ್ದರು.

Leave a Reply

error: Content is protected !!