ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಬೀಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 12 ನೇ ವರ್ಷದ ಸಾಮೂಹಿಕ 🪔 ಶ್ರೀ ವರಮಹಾಲಕ್ಷ್ಮಿ ಪೂಜೆ

ಶೇರ್ ಮಾಡಿ

ನೇಸರ.ಆ.01 ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿರುವ ಇಚಿಲಂಪಾಡಿ ಬೀಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಇದೇ ಬರುವ ತಾರೀಕು 05-08-2022 ನೇ ಶುಕ್ರವಾರ ಬೆಳಿಗ್ಗೆ ಗಂಟೆ 9.00 ರಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಚಿಲಂಪಾಡಿ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ನಡೆಯಲಿರುವುದು

Follow us ON:

ಗೂಗಲ್ ನ್ಯೂಸ್ 

ಫೇಸ್ಬುಕ್ ಪೇಜ್

🖕🖕ನೇಸರ ನ್ಯೂಸ್ ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ🖕🖕

ಶ್ರೀ ವನದುರ್ಗ ಪರಮೇಶ್ವರಿ ನಡುಮನೆ ಯಕ್ಷಗಾನ ಮಂಡಳಿ ಶಿಶಿಲ | ನಡುಮನೆ ಯಕ್ಷ ಪಯಣ ಪ್ರಾರಂಬೋತ್ಸವ

NESARA|| WhatsApp ||GROUPS

   
                          

 

  
                                                     

 

💢ಜಾಹೀರಾತು💢

Leave a Reply

error: Content is protected !!