ನೇಸರ ನ.23: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗುರುಳಿದ ಘಟನೆ ಇಂದು ಮುಂಜಾನೆ ನಡೆದಿದೆ.
ಆಂಧ್ರದಿಂದ – ಮಂಗಳೂರಿನ ಕಡೆಗೆ ಮೀನು ಸಾಗಾಟದ ಲಾರಿ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ರಸ್ತೆಗುರುಳಿದೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.