ಭಾರಿ ಮಳೆ : ನಾಳೆ(ಅ.3) ಸುಳ್ಯ, ಕಡಬ ತಾಲೂಕಿನ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ.

ಶೇರ್ ಮಾಡಿ

ನೇಸರ ಆ.02: ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಸುರಿಯುತ್ತಿರುವ ಬಾರೀ ಮಳೆ ಹಿನ್ನಲೆಯಲ್ಲಿ ನಾಳೆ(ಅ.3) ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ.

Leave a Reply

error: Content is protected !!