ಭಾರಿ ಮಳೆ ➤ ಸುಳ್ಯ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಶೇರ್ ಮಾಡಿ

ನೇಸರ ಆ03: ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಆಗಸ್ಟ್ 4 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ., ಆದೇಶಿಸಿದ್ದಾರೆ.
ಕಡಬ ಹಾಗೂ ಉಳಿದ ಪ್ರದೇಶಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ಣಯ ಕೈಗೊಳ್ಳುವಂತೆ ತಿಳಿಸಿದ್ದಾರೆ.

Leave a Reply

error: Content is protected !!