ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ.ಎಂ.ಪಿ.ಶೀನಾಥ್ ರಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 74ನೇ ಜನ್ಮ ದಿನಾಚರಣೆ ಪ್ರಯುಕ್ತ ಗೌರವ ಸಮರ್ಪಣೆ

ಶೇರ್ ಮಾಡಿ

ನೇಸರ 25: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 74ನೇ ಜನ್ಮ ದಿನಾಚರಣೆ.
ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮದಿನದ ಪ್ರಯುಕ್ತ ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ನ ನೂತನ ಅಧ್ಯಕ್ಷ ಡಾ.ಎಂ.ಪಿ.ಶೀನಾಥ್ ರವರು ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ಪೂಜ್ಯರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸೋಮಶೇಖರ ಶೆಟ್ಟಿ, ಯದುಪತಿ ಗೌಡ, ಕಮಲಾಕ್ಷ ಆಚಾರ್ ಉಪಸ್ಥಿತರಿದ್ದರು.

Leave a Reply

error: Content is protected !!