ಕೊಕ್ಕಡ: ಶ್ರೀರಾಮ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆ

ಶೇರ್ ಮಾಡಿ

ನೇಸರ ಆ.11: ಕೊಕ್ಕಡದ ವಿಶ್ವ ಹಿಂದೂ ಪರಿಷತ್, ರಾಷ್ಟ್ರ ಸೇವಿಕ ಸಮಿತಿ, ಹಾಗೂ ಶ್ರೀರಾಮ ಸೇವಾ ಟ್ರಸ್ಟ್ ನ ಆಶ್ರಯದಲ್ಲಿ ಇಂದು ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆ ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಮಹಿಳೆಯರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!