ಕೊಕ್ಕಡ: ಶ್ರೀರಾಮ ಭಜನಾ ಮಂದಿರದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ

ಶೇರ್ ಮಾಡಿ

ನೇಸರ ಆ.12: ಕೊಕ್ಕಡದ ವಿಶ್ವ ಹಿಂದೂ ಪರಿಷತ್, ರಾಷ್ಟ್ರ ಸೇವಿಕ ಸಮಿತಿ, ಹಾಗೂ ಶ್ರೀರಾಮ ಸೇವಾ ಟ್ರಸ್ಟ್ ನ ಆಶ್ರಯದಲ್ಲಿ ಆ.12ರಂದು ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ವೇ. ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ನೂರಕ್ಕಿಂತ ಅಧಿಕ ಮಹಿಳೆಯರು ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು.

Leave a Reply

error: Content is protected !!