
ನೇಸರ ಆ.13: ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಯೊಂದಿಗೆ ವಿದ್ಯಾರ್ಥಿಗಳು ಮನೆ ಮನೆ ಭೇಟಿ ನೀಡಿ ದೇಶದ ಸ್ವಾತಂತ್ರ್ಯ ಮಹತ್ವದ ಕುರಿತು ಮಾಹಿತಿ ನೀಡಿದರು.
NESARA|| WhatsApp ||GROUPS |
---|

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಗೌರಿಶಂಕರ, ನಿಕಟಪೂರ್ವ ಕಾರ್ಯಕ್ರಮಾಧಿಕಾರಿ ಮೋಹನ್ ಚಂದ್ರ, ಪದ್ಮಕುಮಾರ್ ಮಾರ್ಗದರ್ಶನ ನೀಡಿದರು.





