ಬಸ್ಸು ಹಾಗೂ ಲಾರಿ ಡಿಕ್ಕಿ : ಇಬ್ಬರಿಗೆ ಗಾಯ

ಶೇರ್ ಮಾಡಿ

ನೇಸರ ಆ.27: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ಮಂಗಳೂರು ಮಧ್ಯೆ ಅಡ್ಡಹೊಳೆ ಎಂಬಲ್ಲಿ ಮಂಗಳೂರಿ ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಈಚರ್ ಲಾರಿಯ ಮಧ್ಯೆ ಆ 27ರ ಬೆಳಗ್ಗೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿದರು.

See also  ಪುತ್ತೂರು: ಕರಿಮಣಿ ಸರ ಎಳೆದು ಪರಾರಿ

Leave a Reply

Your email address will not be published. Required fields are marked *

error: Content is protected !!