ನೆಲ್ಯಾಡಿ: ಅಶ್ವತ್ಥ ಗೆಳೆಯರ ಬಳಗ(ರಿ)- ನೂತನ ಪದಾಧಿಕಾರಿಗಳ ಆಯ್ಕೆ

ಶೇರ್ ಮಾಡಿ

ನೇಸರ ಸೆ.05: ಹೊಸಮಜಲು-ಕೌಕ್ರಾಡಿ ಅಶ್ವತ್ಥ ಗೆಳೆಯರ ಬಳಗ(ರಿ) 2022-23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ.
ಸೆ.04ನೇ ಆದಿತ್ಯವಾರ ಗೌರವಾಧ್ಯಕ್ಷರಾದ ಬಾಲಕೃಷ್ಣ ಬಾಣಜಾಲು ಹಾಗೂ ಸದಸ್ಯರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನೆರವೇರಿತು. ನೂತನ ಅಧ್ಯಕ್ಷರಾಗಿ ವಂದನ್ ಕುಮಾರ್, ಉಪಾಧ್ಯಕ್ಷರಾಗಿ ರೋಹಿತ್ ಮಂಚಿ, ಕಾರ್ಯದರ್ಶಿಯಾಗಿ ಶ್ರವಣ್ ಕುಮಾರ್ ಬಿ ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ್ ಪಾದೆ ಹಾಗೂ ಖಜಾಂಜಿಯಾಗಿ ಲಕ್ಕ್ಷ್ಮೀಶ ಪಟ್ಟೆಶ್ರೀ ಆಯ್ಕೆಯಾದರು.

Leave a Reply

error: Content is protected !!