NESARA
ನೇಸರ ಡಿ3: ಮಂಗಳೂರಿನಿಂದ ಬೆಂಗಳೂರಿಗೆ ಟೈಯರ್ ಸಾಗಿಸುವ ಲಾರಿ ಒಂದು ಇಂದು ಸಂಜೆ ಶಿರಾಡಿ ಸಮೀಪ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮವಾಗಿ ಕೆಲಕಾಲ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು, ನೆಲ್ಯಾಡಿಯ ಹೊರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ವಾಹನ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಿದರು.