ಸೆ.22 ಕೊಕ್ಕಡ ಸಮುದಾಯ ಆರೋಗ್ಯ ಕೇoದ್ರದಲ್ಲಿ ಉಚಿತ ನೇತ್ರ ಪರೀಕ್ಷಾ ಶಿಬಿರ

ಶೇರ್ ಮಾಡಿ

ನೇಸರ ಸೆ.21: ಸಮುದಾಯ ಆರೋಗ್ಯ ಕೇoದ್ರ ಕೊಕ್ಕಡದಲ್ಲಿ ದಿನಾಂಕ 22/9/22 ಗುರುವಾರದಂದು ಮಂಗಳೂರಿನ ಪ್ರಸಾದ್ ನೇತ್ರಾಲಯದ ತಜ್ಞವೈದ್ಯರು ಉಚಿತ ನೇತ್ರ ಪರೀಕ್ಷಾ ಶಿಬಿರವನ್ನು ನಡೆಸಿಕೊಡಲಿದ್ದಾರೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

See also  ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ ನೂಜಿ ಬೈಲ್👉 ಮಕರ ಸಂಕ್ರಾಂತಿಯ ವಿಶೇಷ ಪೂಜಾ ಆಮಂತ್ರಣ

Leave a Reply

Your email address will not be published. Required fields are marked *

error: Content is protected !!