ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ನಾಲ್ಕನೇ ಸ್ಥಾನ ಪಡೆದ ಆರಾಧ್ಯ ರೈ

ಶೇರ್ ಮಾಡಿ

ಮೂಡುಬಿದಿರೆ: ವೀರಮಾರುತಿ ಸೇವಾ ಟ್ರಸ್ಟ್ (ರಿ.) ಮೂಡಬಿದ್ರೆ ಇದರ ಆಶ್ರಯದಲ್ಲಿ ಜರಗಿದ 33ನೇ ವರ್ಷದ ಮೂಡುಬಿದಿರೆ ಶ್ರೀ ಶಾರದೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ 2022 ರಲ್ಲಿ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಆರಾಧ್ಯ ಎ ರೈ., ಚತುರ್ಥ ಸ್ಥಾನ ಪಡೆದಿದ್ದಾರೆ.
ಇವರು ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ. ತೊಟ್ಲ ಅವಿನಾಶ್ ರೈ ಮತ್ತು ಸಂಧ್ಯಾ ರೈ ದಂಪತಿ ಪುತ್ರಿ. ಶರತ್ ಮರ್ಗಿಲಡ್ಕ ಇವರಲ್ಲಿ ತರಬೇತಿ ಯನ್ನು ಪಡೆಯುತಿದ್ದಾರೆ
.

Leave a Reply

error: Content is protected !!