ಬಂದಾರು ಶಾಲೆ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಬಂದಾರು : ಚಿಕ್ಕಮಗಳೂರಿನ ಕಡೂರಿನಲ್ಲಿ ಅ 8, 9ರಂದು ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಸತತವಾಗಿ 10ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿರುತ್ತಾರೆ.
ಪೈನಲ್ ಪಂದ್ಯದಲ್ಲಿ ಬಲಿಷ್ಠ ಮಂಡ್ಯ ತಂಡವನ್ನು 25-12 25-10 ನೇರ ಸೆಟ್‌ಗಳಲ್ಲಿ‌ ಮಣಿಸಿ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿರುತ್ತಾರೆ.

See also  ನೆಲ್ಯಾಡಿ: ರಾಷ್ಟ್ರಮಟ್ಟದ ಖೋ ಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರೀ ರಾಮ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಅಭಿನಂದನಾ ಮೆರವಣಿಗೆ

Leave a Reply

Your email address will not be published. Required fields are marked *

error: Content is protected !!