ಹೊಸಮಜಲು : ಅಕ್ಟೋಬರ್ 15 ಕಡಬ ತಾಲೂಕು ತಹಶೀಲ್ದಾರ್ ಗ್ರಾಮ ವಾಸ್ತವ್ಯ

ಶೇರ್ ಮಾಡಿ

ನೆಲ್ಯಾಡಿ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಅಭಿಯಾನದಂತೆ ಕಡಬ ತಾಲೂಕು ತಹಶೀಲ್ದಾರ್ ಅಕ್ಟೋಬರ್ 15ರಂದು ಬೆಳಗ್ಗೆ 10.00 ಗಂಟೆಗೆ ಕಡಬ ತಾಲೂಕು ಕೌಕ್ರಾಡಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಹೊಸಮಜಲು ನ ಶಾಲಾ ಸಭಾಂಗಣದಲ್ಲಿ ಕಡಬ ತಾಲೂಕು ಮಟ್ಟದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಸಭೆಗೆ ಹಾಜರಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!