ಅ.24 ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಿಯಾಳ ಅಭಿಷೇಕ, ಸಾಮೂಹಿಕ ಸಂಜೀವಿನಿ ಮೃತ್ಯುಂಜಯ ಯಾಗ

ಶೇರ್ ಮಾಡಿ

ಕೊಕ್ಕಡ: ಧನ್ವಂತರಿ ಕ್ಷೇತ್ರ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.24 ರಂದು ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಬೆಳಗ್ಗೆ 8:00ಗಂಟೆ ಯಿಂದ ಸಿಯಾಳ ಅಭಿಷೇಕ, ಸಾಮೂಹಿಕ ಸಂಜೀವಿನಿ ಮೃತ್ಯುಂಜಯ ಯಾಗ, ಮಧ್ಯಾಹ್ನ ಮಹಾಪೂಜೆ, ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 6 ರಿಂದ ದೀಪಾವಳಿ ಪ್ರಯುಕ್ತ ಬಲಿಂದ್ರ ಪೂಜೆ ಹಾಗೂ ಶ್ರೀದೇವರ ಬಲಿ ಹೊರಡುವ ಕಾರ್ಯವಿದೆ.
ಊರಿನ ಎಲ್ಲಾ ಭಕ್ತಾದಿಗಳು ಈ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಳದ ವ್ಯವಸ್ಥಾಪನ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯವರು ಪ್ರಕಟಿಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!