ಪುದುವೆಟ್ಟು: ಶಿಕ್ಷಕಿ ಶ್ರೀಮತಿ ಶಾಲಿನಿ ಹೆಬ್ಬಾರ್ ಹೃದಯಾಘಾತದಿಂದ ನಿಧನ

ಶೇರ್ ಮಾಡಿ

ಧರ್ಮಸ್ಥಳ: ಪುದುವೆಟ್ಟು ಗ್ರಾಮದ ಮಾಂಜೀಲು ಮನೆ ಹರೀಶ್ ಹೆಬ್ಬಾರ್ ರವರ ಧರ್ಮಪತ್ನಿ ಶ್ರೀಮತಿ ಶಾಲಿನಿ ಹೆಬ್ಬಾರ್ (52.ವ ) ಅವರು ಹೃದಯಾಘಾತದಿಂದ ಅ.24 ರಂದು ಮಧ್ಯರಾತ್ರಿ ಬಂಟ್ವಾಳದ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತಿ, ಪುತ್ರಿ ಅನುಶ್ರೀ ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Reply

error: Content is protected !!