ನೆಲ್ಯಾಡಿ: ಟ್ಯಾಂಕರ್ ಲಾರಿ ಹಾಗೂ ಆಟೋ ರಿಕ್ಷಾ ಮಧ್ಯೆ ಡಿಕ್ಕಿ

ಶೇರ್ ಮಾಡಿ

ನೇಸರ ಡಿ11: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಎಂಬಲ್ಲಿ ಮಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ತೆರಳುತ್ತಿರುವ ಆಯಿಲ್ ತುಂಬಿದ ಟ್ಯಾಂಕರ್ ಲಾರಿ ಹಾಗೂ ಆಟೋ ರಿಕ್ಷಾದ ಮಧ್ಯೆ ಡಿಕ್ಕಿ ಸಂಭವಿಸಿ, ರಿಕ್ಷಾ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ.

Leave a Reply

error: Content is protected !!