ನೂಜಿಬಾಳ್ತಿಲ ಬೆಥನಿ ಕಾಲೇಜಿನ ದೀಕ್ಷಿತಾ ಮತ್ತು ಚೈತನ್ಯ ಖೋ ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಯ ದೀಕ್ಷಿತಾ ಮತ್ತು ಚೈತನ್ಯ ಇವರು ವಿಜಯಪುರದಲ್ಲಿ ನಡೆಯುವ ರಾಜ್ಯಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಎಂದು ಕಾಲೇಜಿನ ಪ್ರಾಂಶುಪಾಲರಾದ ಜಾರ್ಜ್ ಟಿ ಎಸ್ ರವರು ತಿಳಿಸಿದರು.

Leave a Reply

error: Content is protected !!