ನ.14 ಉಡುಪಿ ಸುಬ್ರಮಣ್ಯ ಹಿಲ್ 19ನೇ ಸರಕಾರಿ ಶಾಲೆ : ಉಚಿತ ವಿಮೆ ವಿತರಣೆ

ಶೇರ್ ಮಾಡಿ

ಉಡುಪಿ: ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಹಾಗೂ ಅಪೂರ್ವ ಪುತ್ತೂರು ಇವರ ಸಂಪೂರ್ಣ ಸಹಕಾರದೊಂದಿಗೆ ಉಡುಪಿ ಸುಬ್ರಮಣ್ಯ ಹಿಲ್ 19ನೇ ಸರಕಾರಿ ಶಾಲೆಯ ಎಲ್ಲಾ ಮಕ್ಕಳಿಗೆ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಉಚಿತ ಅಪಘಾತ ವಿಮೆ ವಿತರಣಾ ಕಾರ್ಯಕ್ರಮ ನ.14ರ ಬೆಳಿಗ್ಗೆ 10 ಗಂಟೆಗೆ ಶಾಲಾ ವಠಾರದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ ಎಂದು ಉದಯ ನಾಯ್ಕ್ ಹಿರಿಯ ಮಾರುಕಟ್ಟೆ ಪ್ರಬಂಧಕರು ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಉಡುಪಿ ಪ್ರಕಟಣೆ ಮೂಲಕ ತಿಳಿಸಿದರು.

See also  ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ‘ಪರೀಕ್ಷಾ ಪೆ ಚರ್ಚಾ’ ಸಂವಾದಕ್ಕೆ ಆಯ್ಕೆ

Leave a Reply

Your email address will not be published. Required fields are marked *

error: Content is protected !!