ನೂಜಿಬಾಳ್ತಿಲ ಬೆಥನಿ ಹೈಸ್ಕೂಲಿನ ನಿಶಾ ರಿಗೆ ಚಿನ್ನದ ಪದಕ

ಶೇರ್ ಮಾಡಿ

ನೂಜಿಬಾಳ್ತಿಲ: ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು, ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸರಕಾರಿ ಪ್ರೌಢಶಾಲೆ ಅತ್ತಾವರ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಪಾಲಕ ಬಾಲಕಿಯರ ಅಥ್ಲೆಟ್ ಕ್ರೀಡಾಕೂಟದಲ್ಲಿ ಬಾಲಕಿಯರ 800 ಮೀಟರ್ ಓಟದಲ್ಲಿ ನೂಜಿಬಾಳ್ತಿಲ ಬೆಥನಿ ಹೈಸ್ಕೂಲಿನ ವಿದ್ಯಾರ್ಥಿನಿ ನಿಶಾ ಇವರು ಪುತ್ತೂರಿಗೆ ಮೊದಲ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ನೂಜಿಬಾಳ್ತಿಲ ಬೆಥನಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಜಾರ್ಜ್ ಟಿ. ಎಸ್ ತಿಳಿಸಿದ್ದಾರೆ.

Leave a Reply

error: Content is protected !!