ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಬೀಡಿನಲ್ಲಿ ಅಚ್ಚಿತ್ತಿಮಾರು ಗದ್ದೆಕೋರಿ

ಶೇರ್ ಮಾಡಿ

ಇಚ್ಲಂಪಾಡಿ :ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ಬೀಡಿನಲ್ಲಿ ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ “ಅಚ್ಚಿತ್ತಿಮಾರು ಗದ್ದೆಕೋರಿ” ಇದೇ ಬರುವ 25 -11 -2022 ನೇ ಶುಕ್ರವಾರ ಮತ್ತು 26-11-2022 ನೇ ಶನಿವಾರದಂದು ಬೀಡಿನ ಉದ್ಯಪ್ಪ ಅರಸರಾದ ಶುಭಾಕರ ಹೆಗ್ಗಡೆಯವರ ನೇತೃತ್ವದಲ್ಲಿ ನಡೆಯಲಿರುವುದು .

▶️ನೇಸರ IMPACT 💢ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿಯ ಪೇಟೆಯಲ್ಲಿ ಬಿರುಸಿನ ಕಾಮಗಾರಿ ಆರಂಭ💢

ಜಾಹೀರಾತು

See also  ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ - ಶೇ.93.12 ಫಲಿತಾಂಶ ದಾಖಲು

Leave a Reply

Your email address will not be published. Required fields are marked *

error: Content is protected !!