
ನೆಲ್ಯಾಡಿ: ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ, ಬಾಲಕ -ಬಾಲಕಿಯರ ಉದ್ದ ಜಿಗಿತ ಸ್ಪರ್ಧೆಯಲ್ಲಿ ನೆಲ್ಯಾಡಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಲೆನಾ ಬಿನೋಜ್ ರವರು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಲವು ಅಂತರಾಷ್ಟ್ರೀಯ ಪ್ರತಿಭೆಗಳನ್ನು ನೀಡಿದ ನೆಲ್ಯಾಡಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕ ಜನಾರ್ದನ. ಟಿ.ಇವರಿಗೆ ಮಾರ್ಗದರ್ಶನ ನೀಡಿರುತ್ತಾರೆ.





