ಮಾಜಿ ಕಂದಾಯ ಸಚಿವ ಜಿ ಟಿ ದೇವೇಗೌಡ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ

ಶೇರ್ ಮಾಡಿ

ಕೊಕ್ಕಡ: ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ದಂಪತಿ ಸಮೇತ ಭೇಟಿ ನೀಡಿ ಕ್ಷೇತ್ರದಲ್ಲಿ ಗಣಹೋಮ ಹಾಗೂ ರಂಗ ಪೂಜೆ ಸೇವೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಸುಬ್ರಹ್ಮಣ್ಯ ಎಡಪಡಿತ್ತಾಯ ದಂಪತಿಗಳು, ಮೀಯಾಳ ರತ್ನಾಕರ ಪಾಂಗಣ್ಣಾಯ ಉಪಸ್ಥಿತರಿದ್ದರು.
ದೇವಸ್ಥಾನದ ಸಿಬ್ಬಂದಿ ವರ್ಗದವರು ಸಹಕರಿಸಿದರು.

See also  ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವ: ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ

Leave a Reply

Your email address will not be published. Required fields are marked *

error: Content is protected !!