ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಬಂದಾರು ಗ್ರಾಮ ಪಂಚಾಯತು ಮಹಿಳೆಯರ ಖೋ ಖೋ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಬಂದಾರು: ನಾವೂರಿನಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23 ರ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪಂಚಾಯತ್ ತಂಡ ಅದ್ಬುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

error: Content is protected !!