ಬೆಳ್ತಂಗಡಿ: ಇಲ್ಲಿನ ಅಳದಂಗಡಿ ಗ್ರಾಮದ ಹಂಬಲಪಲ್ಕೆ ನಿವಾಸಿ ಸುಕೇಶ್ ಎಂಬವರ ಮನೆಯ ಅಡುಗೆ ಕೋಣೆಯಲ್ಲಿ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಗ್ಯಾಸ್ ಸಿಲಿಂಡರ್ ಗೆ ಸುತ್ತಿಕೊಂಡ ಸ್ಥಿತಿಯಲ್ಲಿ ಮಂಗಳವಾರ ಕಂಡು ಬಂತು.ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಹಾವನ್ನು ಹಿಡಿದು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.