ಉಜಿರೆ:ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಧರ್ಮಸ್ಥಳದ ಪರವಾಗಿ ಅವರನ್ನು ಗೌರವಿಸಿ ಧರ್ಮಸ್ಥಳಕ್ಕೆ ಆಹ್ವಾನಿಸಿದರು.