ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಬೀಡಿನಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಶೇರ್ ಮಾಡಿ

ಇಚ್ಲಂಪಾಡಿ :ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ಬೀಡಿನಲ್ಲಿ  ವಾರ್ಷಿಕ ಪ್ರತಿಷ್ಠಾ ಮಹೋತ್ಸವವು  ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ವೈದಿಕ ನೇತೃತ್ವದಲ್ಲಿ  10-01-2023 ನೇ ಮಂಗಳವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

▶️ಲತೇಶ್ ಯಕ್ಷಗಾನ ನಾಟ್ಯ ಕಲಾಕೇಂದ್ರ, ಅರಸಿನಮಕ್ಕಿ-ಕೋಟಿ ಚೆನ್ನಯ & ಅಪ್ಪೆ ಮಾಯಂದಾಲ್ ತುಳು ಯಕ್ಷಗಾನ💢

ಜಾಹೀರಾತು

Leave a Reply

error: Content is protected !!