ಗ್ಲೋಬಲ್ ಅಚೀವ್ ಮೆಂಟ್ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆ

ಶೇರ್ ಮಾಡಿ

ಉಡುಪಿ: ಶೀ ಲಕ್ಷಮ್ಮ ದೇವಿ ಕಲಾಪೋಷಕ ಸಂಘ ರಾಯಭಾಗ್ ಬೆಳಗಾವಿ ಇದರ ವತಿಯಿಂದ ಧಾರವಾಡ ರಂಗಾಯಣದಲ್ಲಿ ನಡೆಯಲಿರುವ ಕನಾ೯ಟಕ ಸಾಧಕರ ಸಮಾವೇಶದಲ್ಲಿ ನೀಡಲಾಗುವ ಗ್ಲೋಬಲ್ ಅಚೀವ್ ಮೆಂಟ್ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆ.

ಯುವ ಸಂಘಟನೆ/ ಸಮಾಜ ಸೇವೆ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ ಪ್ರಶಸ್ತಿ ಪ್ರಧಾನ ಸಮಾರಂಭ ಜ.22ರಂದು ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ರಾಮ ನಿಲಜಗಿ ತಿಳಿಸಿದ್ದಾರೆ.

Leave a Reply

error: Content is protected !!