ಜ.07 ಸೌತಡ್ಕದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

ಶೇರ್ ಮಾಡಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್(ರಿ) ಸೌತಡ್ಕ ಹಾಗೂ ಊರ, ಪರವೂರ ಭಕ್ತಾದಿಗಳ ಸೇವಾರ್ಥವಾಗಿ ಜನವರಿ 7ರಂದು ಸಂಜೆ ಗಂಟೆ 5:30 ರಿಂದ ರಾತ್ರಿ 12ರವರೆಗೆ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ ಹಾಗೂ ಈ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇ.ಮೂ.ಶ್ರೀ ಅನಂತ ಪದ್ಮನಾಭ ಆಸ್ರಣ್ಣರು ಆಶೀರ್ವಚನ ನೀಡಲಿದ್ದಾರೆ.

Leave a Reply

error: Content is protected !!