ಜ.15 ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಹಿರಿಯ ವಿದ್ಯಾರ್ಥಿಗಳ ಸಮಾಲೋಚನಾ ಸಭೆ

ಶೇರ್ ಮಾಡಿ

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ವಿದ್ಯಾರ್ಜನೆಗೈದ ಹಿರಿಯ ವಿದ್ಯಾರ್ಥಿಗಳ ಸಮಾಲೋಚನಾ ಸಭೆ ಯನ್ನು ಕಾಲೇಜಿನ ಸಭಾಂಗಣ ದಲ್ಲಿ ದಿನಾಂಕ 15-1-2023 ರ ಭಾನುವಾರ ಬೆಳಿಗ್ಗೆ 9.30 ರಿಂದ ಆಯೋಜಿಸಲಾಗಿದೆ.
ಎಲ್ಲಾ ಹಿರಿಯ ವಿದ್ಯಾರ್ಥಿಗಳು ಈ ಸಭೆಗೆ ಹಾಜರಾಗಿ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಾಚಟುವಟಿಕೆಗಳ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply

error: Content is protected !!