ತೂಫಾನ್ ಗಾಡಿ ಹಾಗೂ ಸ್ಕೂಟಿ ಮಧ್ಯೆ ಅಪಘಾತ

ಶೇರ್ ಮಾಡಿ

ನೆಲ್ಯಾಡಿ: ಇಚ್ಲಂಪಾಡಿ ಎಂಬಲ್ಲಿ ತೂಫಾನ್ ಗಾಡಿ ಹಾಗೂ ಸ್ಕೂಟಿ ಮಧ್ಯೆ ಅಪಘಾತ

ಧರ್ಮಸ್ಥಳದಿಂದ ಸುಬ್ರಮಣ್ಯಕ್ಕೆ ಹೋಗುವ ತೂಫಾನ್ ಗಾಡಿ ಹಾಗೂ ಇಚ್ಲಂಪಾಡಿ ಪೇಟೆಯಿಂದ ಮನೆಗೆ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸಣ್ಣ ಪುಟ್ಟ ಗಾಯಗಳಿಂದ ಪಾರು.

Leave a Reply

error: Content is protected !!