ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಮನೀಶ್ ಬಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ಮೈಸೂರಿನಲ್ಲಿ ಶಿಕ್ಷಣ ಇಲಾಖೆ ನಡೆಯುತ್ತಿರುವ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ 2022-23 ದಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿ ಮನೀಶ್ ಬಿ ಶೆಟ್ಟಿ ಇವರು 14ರ ವಯೋಮಾನದ ಉದ್ದ ಜಿಗಿತ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

See also  ನೆಲ್ಯಾಡಿ: ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ

Leave a Reply

Your email address will not be published. Required fields are marked *

error: Content is protected !!