ಆದಾಯ ತೆರಿಗೆ ಇಲಾಖೆ ನೇಮಕಾತಿ 2023 – Income Tax Recruitment 2023

ಶೇರ್ ಮಾಡಿ

ಆದಾಯ ತೆರಿಗೆ ಇಲಾಖೆ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.

ಇಲಾಖೆ ಹೆಸರು: ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು:ಇನ್ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಟ್ಯಾಕ್ಸ್ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್
ವಿದ್ಯಾರ್ಹತೆ
ಇನ್ಸ್ಪೆಕ್ಟರ್ ಇನ್ಕಮ್ ಟ್ಯಾಕ್ಸ್ ಹಾಗೂ ಟ್ಯಾಕ್ಸ್ ಅಸಿಸ್ಟೆಂಟ್
ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ಹೊಂದಿದ್ದರೂ ಕೂಡ ಅರ್ಜಿಗಳನ್ನು ಸಲ್ಲಿಸಬಹುದು.
ಮಲ್ಟಿ ಟಾಸ್ಕಿಂಗ್ ಸ್ಟಾಪ್
ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
ವಯೋಮಿತಿ:
ಆದಾಯ ತೆರಿಗೆ ಇಲಾಖೆ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ ಅಭ್ಯರ್ಥಿಗಳಿಗೆ 18 ವರ್ಷಗಳು ಗರಿಷ್ಠ 30 ವರ್ಷಗಳು ವಯೋಮಿತಿ ಹೊಂದಿರಬೇಕು
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ನೀಡಲಾಗಿದೆ . ಪ್ರತಿಭಾನ್ವಿತ ಕ್ರೀಡಾ ಅಭ್ಯರ್ಥಿಗಳಿಗೆ 05 ವರ್ಷ ನೀಡಲಾಗಿದೆ.
ವೇತನಶ್ರೇಣಿ: ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/- ರೂ.44,950 ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಬೆಂಗಳೂರು ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಎಸ್ಸಿ/ಎಸ್ಟಿ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ಪಾವತಿಸಬೇಕು
(ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪೋಸ್ಟ್ ಆಫೀಸ್ ಮೂಲಕ ಅಥವಾ ಡಿಡಿ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು)
ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 24 2023

ಅರ್ಜಿ ಸಲ್ಲಿಸುವ ಲಿಂಕ್

https://drive.google.com/file/d/17IVfHvgPoUaVLbpDAj64lgCiUrYVx6GP/view

See also  ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳಿಗೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *

error: Content is protected !!